ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ

(1.66 ಲಕ್ಷ ಜನರಿಗೆ ಉಚಿತ ಕಾರ್ಡ್ ವಿತರಣೆ)

ವಾಜಪೇಯಿ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ದಿನಾಂಕ: 25.12.2019ರಿಂದ 30.12.2019ರವರೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಡಿ 74000 ಜನರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಕಾರ್ಡ್‍ಗಳನ್ನು ಹಾಗೂ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬದ ಸಂದರ್ಭದಲ್ಲಿಯೂ ಸಹ ಸುಮಾರು 82000 ಜನರಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಕಾರ್ಡ್‍ಗಳನ್ನು ಪ್ರೇರಣಾ ಟ್ರಸ್ಟ್‍ರವರ ಸಹಯೋಗದಲ್ಲಿ ಉಚಿತವಾಗಿ ವಿತರಿಸಲಾಗಿದೆ.