ಇ.ಎಸ್.ಐ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

 

ಶಿವಮೊಗ್ಗ ಜಿಲ್ಲೆಯಲ್ಲಿ ಇ.ಎಸ್.ಐ. ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ದಿನಾಂಕ: 3.2.2019ರಲ್ಲಿ ಶಂಕುಸ್ಥಾಪನೆ ಮಾಡಲಾಗಿದೆ.  ಈಗಾಗಲೇ ಕೇಂದ್ರ ಸಚಿವಾಲಯದಲ್ಲಿ ಅಂದಾಜು ರೂ. 103 ಕೋಟಿ ವೆಚ್ಚದ ಅಂದಾಜು ಪತ್ರಿಕೆಯ ಪ್ರಸ್ತಾವನೆ ಅನುಮೋದನೆಗೊಳ್ಳುವ ಹಂತದಲ್ಲಿದೆ.