ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ 250ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ವೈದ್ಯಕೀಯ ಪರಿಹಾರವನ್ನು ಕೊಡಿಸಲಾಗಿದೆ.

 ಕೇಂದ್ರ ಪ್ರವಾಹ ನಿಯಂತ್ರಣ ಮಂಡಳಿಯ ವತಿಯಿಂದ ಶಿವಮೊಗ್ಗ ನಗರದ ಹಾಗೂ ಮತ್ತೂರಿನಲ್ಲಿ ತುಂಗಾ ನದಿಗೆ ಪ್ರವಾಹ ತಡೆಗೋಡೆಯನ್ನು ರೂ. 75 ಕೋಟಿ ವೆಚ್ಚದಲ್ಲಿ ನಿರ್ಮಾಣ.