- July 23, 2013
- Posted by: admin
- Category: Media Watch
No Comments
ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನಾಂಕ: 23.07.2013 ರಂದು ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದ ಸಂಸದ ಶ್ರೀ ಬಿ.ವೈ.ರಾಘವೇಂದ್ರ, ಇವರು ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಎಲ್ಲಾ ಅನುಷ್ಠಾನಾಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.