- September 3, 2015
- Posted by: admin
- Category: Media Watch
No Comments
ಶಿಕಾರಿಪುರ ತಾಲ್ಲೂಕು, ನೇರಲಗಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬ ವರ್ಗದವರಿಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿ ಸರ್ಕಾರದ ವತಿಯಿಂದ 2 ಲಕ್ಷ ರೂಗಳ (ಚೆಕ್) ಪರಿಹಾರ ನೀಡಿಕೆ. ಶಿಕಾರಿಪುರ ತಾಲ್ಲೂಕನ್ನು, ಬರಗಾಲ ಪೀಡಿತ ತಾಲ್ಲೂಕುಗಳ ಪಟ್ಟಿಗೆ ತಕ್ಷಣವೇ ಸೇರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ, ಕಂದಾಯ ಸಚಿವರಿಗೆ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.