ಶಾಶ್ವತ ಪರಿಹಾರಕ್ಕೆ ಮನವಿ ಮಾಡಿದ ಬಿವೈ ಆರ್

5 ನವೆಂಬರ್ 2019
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಗಳನ್ನು ಸಂರಕ್ಷಿಸಲು ಪ್ರತ್ಯೇಕ ಉದ್ಯಾನವನ ನಿರ್ಮಿಸುವ ಕುರಿತಂತೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ನವರ ನೇತೃತ್ವದಲ್ಲಿ ಚರ್ಚಾ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪ, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.Leave a Reply