- July 11, 2020
- Posted by: BYadmin
- Category: Video
No Comments

ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ವಾಟದಹೊಸಹಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.