- July 11, 2020
- Posted by: BYadmin
- Category: Video
No Comments
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರೋಗಿಗಳಿಗೆ ತ್ವರಿತ ಸೇವೆಗಳನ್ನು ಕೈಗೊಳ್ಳುವ ಹಾಗೂ ಖಾಲಿ ಹುದ್ದೆಯನ್ನು ಭರ್ತಿ ಮಾಡುವುದರ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಹರತಾಳು ಹಾಲಪ್ಪನವರು, ಶ್ರೀ ಆರಗ ಜ್ಞಾನೇಂದ್ರ ಅವರು, ವಿಧಾನ ಪರಿಷತ್ ಶಾಸಕರಾದ ಶ್ರೀ ಆಯನೂರು ಮಂಜುನಾಥ್ ,ರಾಜ್ಯ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಷಡಾಕ್ಷರಿ , ಜಿಲ್ಲಾಧಿಕಾರಿ ಶ್ರೀ ಶಿವಕುಮಾರ್ , ವೈದ್ಯಕೀಯ ಶಿಕ್ಷಣ ನಿರ್ದೇಶಕರಾದ ಶ್ರೀ ಗಿರೀಶ್ ಮತ್ತು ದಿವಾಕರ್ ಶೆಟ್ಟಿ ಅವರು ಉಪಸ್ಥಿತರಿದ್ದರು.