ಶಿವಮೊಗ್ಗ ಸೋಗಾನೆಯ ವಿಮಾನ ನಿಲ್ದಾಣ

ಶಿವಮೊಗ್ಗ ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಭೂಮಿಯನ್ನು ಕಳೆದುಕೊಂಡ ಸಂತ್ರಸ್ತ ರೈತರೊಂದಿಗೆ ಶಿವಮೊಗ್ಗದ ಪರಿವೀಕ್ಷಣೆ ಮಂದಿರದಲ್ಲಿ ಸಭೆ ನಡೆಸಿ, ಸಂತ್ರಸ್ತ ರೈತರ ಸಮಸ್ಯೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರವನ್ನು ಒದಗಿಸುವ ಪ್ರಯತ್ನ ಮಾಡುವುದಾಗಿ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅಶೋಕ್ ನಾಯಕ್, ಜಿಲ್ಲಾಧಿಕಾರಿಗಳಾದ ಶ್ರೀ ಶಿವಕುಮಾರ್, ಇತರ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.



Leave a Reply