- July 21, 2020
- Posted by: BYadmin
- Category: COVID 19
No Comments

Date :10.02.2020
ಶಿವಮೊಗ್ಗದ ಎಪಿಎಂಸಿ ಆವರಣದಲ್ಲಿ ನಾಲ್ಕು ಹಾಪ್ ಕಾಮ್ಸ್ ಮಳಿಗೆಗಳನ್ನು ಉದ್ಘಾಟಿಸಲಾಯಿತು.
ಎಪಿಎಂಸಿಯ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆಎಸ್ ಈಶ್ವರಪ್ಪನವರು, ಶ್ರೀ ಪ್ರಸನ್ನಕುಮಾರ್ ಹಾಗೂ ಎಪಿಎಂಸಿ ಅಧ್ಯಕ್ಷರು ಉಪಸ್ಥಿತರಿದ್ದರು.

