ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ

Date :31.03.2020

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಮಾಡಲಾಯಿತು. ಈ ಸಂದರ್ಭದಲ್ಲಿ ಹತ್ತು ಸಾವಿರ ಫೇಸ್ ಮಾಸ್ಕ್ ಗಳನ್ನು ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು,ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು



Leave a Reply