- July 21, 2020
- Posted by: BYadmin
- Category: COVID 19
No Comments
Date07.04.2020
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಮೂರು ತಿಂಗಳು ಉಚಿತ ಗ್ಯಾಸ್ ಸಿಲಿಂಡರ್.
ಉಜ್ವಲ ಯೋಜನೆಯ 8 ಕೋಟಿ ಫಲಾನುಭವಿಗಳಿಗೆ ಮೂರು ಗ್ಯಾಸ್ ಸಿಲಿಂಡರ್‌ಗಳನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ವಿತರಿಸುವುದಾಗಿ ಘೋಷಿಸಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂದಾಜು 1 ಲಕ್ಷ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯಲಿದ್ದಾರೆ.