- July 21, 2020
- Posted by: BYadmin
- Category: COVID 19
No Comments

Date :01.04.2020
ಬೈಂದೂರಿನಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಮಾಡಲಾಯಿತು.
ಈ ಸಂದರ್ಭದಲ್ಲಿ ವೈಯುಕ್ತಿಕವಾಗಿ ಹತ್ತು ಸಾವಿರ ಫೇಸ್ ಮಾಸ್ಕ್ ಗಳನ್ನು ಹಸ್ತಾಂತರಿಸಲಾಯಿತು.
ಕಂಬದಕೋಣೆಯ ರಿತೇಶ್ ಶೆಟ್ಟಿ ಹಾಗೂ ವಂಶಿ ಶೆಟ್ಟಿ ಎನ್ನುವ 13 ವರ್ಷದ ಇಬ್ಬರು ಮಕ್ಕಳು ನದಿಯ ಸೆಳೆತಕ್ಕೆ ಸಿಕ್ಕಿ ಮೃತ ಪಟ್ಟಿದ್ದು ಮೃತ ಕುಟುಂಬದ ಪಾಲಕರಿಗೆ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ಐದೈದು ಲಕ್ಷ ರೂ.ಗಳ ಚೆಕ್ ಅನ್ನು ವಿತರಣೆ ಮಾಡಿದೆನು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು,ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು
