ಭದ್ರಾವತಿ ತಾಲ್ಲೂಕಿನಲ್ಲಿ #Covid19 ಸೋಂಕು ಹರಡದಂತೆ ತೆಗೆದುಕೊಂಡ ಮುಂಜಾಗೃತ ಕ್ರಮಗಳು

Date :31.03.2020

ಭದ್ರಾವತಿ ತಾಲ್ಲೂಕಿನಲ್ಲಿ #Covid19 ಸೋಂಕು ಹರಡದಂತೆ ತೆಗೆದುಕೊಂಡ ಮುಂಜಾಗೃತ ಕ್ರಮಗಳು ಪರಿಶೀಲನಾ ಸಭೆ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.Leave a Reply