ರೈತರಿಂದ ನೇರವಾಗಿ ವ್ಯಾಪಾರಸ್ಥರು ಕೊಂಡುಕೊಳ್ಳಲು ಶಿವಮೊಗ್ಗ ಜಿಲ್ಲಾಡಳಿತ ಮುಕ್ತವಾದ ಅವಕಾಶವನ್ನು ನೀಡಿದೆ.

Date :03.04.2020

ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಸೊರಬ ತಾಲೂಕಿನಲ್ಲಿ ರೈತರು ಬೆಳೆದಿರುವ ಅನಾನಸ್ ಬೆಳೆಯನ್ನು ರೈತರಿಂದ ನೇರವಾಗಿ ವ್ಯಾಪಾರಸ್ಥರು ಕೊಂಡುಕೊಳ್ಳಲು ಶಿವಮೊಗ್ಗ ಜಿಲ್ಲಾಡಳಿತ ಮುಕ್ತವಾದ ಅವಕಾಶವನ್ನು ನೀಡಿದೆ.ದಯಮಾಡಿ ವ್ಯಾಪಾರಸ್ಥರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಶ್ರೀ ಯೋಗೇಶ್, ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ಜಿಲ್ಲೆ. –9448999216
ಶ್ರೀ ಸೋಮಶೇಖರ್, ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಸೊರಬ ತಾಲ್ಲೂಕು.-9108280642
ಶ್ರೀ ರಮೇಶ್, ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಸಾಗರ ತಾಲ್ಲೂಕು.- 9964512759.



Leave a Reply