- July 21, 2020
- Posted by: BYadmin
- Category: COVID 19
No Comments

Date :28.03.2020
ಶಿವಮೊಗ್ಗದಲ್ಲಿ #Covid19 ಸೋಂಕು ಹರಡದಂತೆ ತೆಗೆದುಕೊಂಡ ಮುಂಜಾಗೃತ ಕ್ರಮಗಳು ಪರಿಶೀಲನಾ ಸಭೆಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.
ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಜಿಲ್ಲಾಡಳಿತ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ. ನಾಗರಿಕರು ಯಾವುದೇ ರೀತಿಯ ಒಳಗಾಗದೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು, ಮನೆಯಲ್ಲಿ ಸುರಕ್ಷಿತವಾಗಿರಬೇಕೆಂದು ವಿನಂತಿಸುತ್ತೇನೆ.
