ಶಿವಮೊಗ್ಗದಲ್ಲಿ #Covid19 ಸೋಂಕು ಹರಡದಂತೆ ತೆಗೆದುಕೊಂಡ ಮುಂಜಾಗೃತ ಕ್ರಮಗಳು

Date 01.04.2020

ಸೊರಬ ತಾಲ್ಲೂಕಿನಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಮಾಡಲಾಯಿತು. ಈ ಸಂದರ್ಭದಲ್ಲಿ ಹತ್ತು ಸಾವಿರ ಫೇಸ್ ಮಾಸ್ಕ್ ಗಳನ್ನು ನೀಡಲಾಯಿತು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು,ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು



Leave a Reply