ಸಾಗರ ತಾಲ್ಲೂಕಿನಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಮಾಡಲಾಯಿತು.

Date : 01.04.2020

ಸಾಗರ ತಾಲ್ಲೂಕಿನಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಮಾಡಲಾಯಿತು.

ಈ ಸಂದರ್ಭದಲ್ಲಿ ವೈಯುಕ್ತಿಕವಾಗಿ ಹತ್ತು ಸಾವಿರ ಫೇಸ್ ಮಾಸ್ಕ್ ಗಳನ್ನು ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು,ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.



Leave a Reply