- July 21, 2020
- Posted by: BYadmin
- Category: COVID 19
No Comments
Date :02.04.2020
ಹೊಸನಗರ ತಾಲ್ಲೂಕಿನಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಹಾಗೂ ಮಂಗನ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವೈಯುಕ್ತಿಕವಾಗಿ ಹತ್ತು ಸಾವಿರ ಫೇಸ್ ಮಾಸ್ಕ್ ಗಳನ್ನು ನೀಡಲಾಯಿತು.