ಹೊಸನಗರ ತಾಲ್ಲೂಕಿನಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ

Date :02.04.2020

ಹೊಸನಗರ ತಾಲ್ಲೂಕಿನಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಹಾಗೂ ಮಂಗನ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ವೈಯುಕ್ತಿಕವಾಗಿ ಹತ್ತು ಸಾವಿರ ಫೇಸ್ ಮಾಸ್ಕ್ ಗಳನ್ನು ನೀಡಲಾಯಿತು.



Leave a Reply