ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಂದ ವಿಡಿಯೋ ಕಾನ್ಫರೆನ್ಸ್. ಸರ್ಕಾರದ ಸಾಧನೆಗಳನ್ನು ಒಳಗೊಂಡ ಕಿರು ಹೊತ್ತಿಗೆ ಬಿಡುಗಡೆ.