ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾಗರ ತಾಲ್ಲೂಕಿನ ಅಭಿರಾಮ್ ಹಾಗೂ ಅತ್ಯುತ್ತಮ ಫಲಿತಾಂಶ ದಾಖಲಿಸಿದ ತೀರ್ಥಹಳ್ಳಿಯ ವಿದ್ಯಾರ್ಥಿಗಳಿಗೆ ಸಂಸದರಿಂದ ಅಭಿನಂದನೆ.