ಬಾಳೆಹೊನ್ನೂರು ರಂಭಾಪುರಿ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ 51 ಅಡಿ ಎತ್ತರದ ಮೂರ್ತಿ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಿ ಜಗದ್ಗುರುಗಳವರ ಆಶೀರ್ವಾದ ಪಡೆದ ಸಂಸದರು