ಕುವೆಂಪು ರಂಗಮಂದಿರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಿ ನಿವೃತ್ತ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು.