ಜೋಗದ 22 ಎಕರೆ ಪ್ರದೇಶದಲ್ಲಿ ವೀಕ್ಷಣಾ ಗೋಪುರ, ಕಾರಂಜಿಗಳ ನಿರ್ಮಾಣ, ವಿಶ್ರಾಂತಿ ಗೃಹಗಳು, ಉದ್ಯಾನವನ ಸೇರಿದಂತೆ ಹಲವು ಪ್ರಸ್ತಾವನೆಗಳ ಬಗ್ಗೆ ಚರ್ಚೆ