ಜೋಗ ಜಲಪಾತದ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 120 ಕೋಟಿ ರೂ. ಅನುಮೋದನೆ. ಪ್ರವಾಸಿ ತಾಣದ ಅಭಿವೃದ್ಧಿ ಕುರಿತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು.