ಸಂಸತ್ತಿನಲ್ಲಿ ಗುರುವಾರ ಮಾತನಾಡಿದ ಸಂಸದರು ಕೃಷಿ ಕ್ಷೇತ್ರದಲ್ಲಿರುವ ಹಲವು ಸಮಸ್ಯೆಗಳಿಂದ ದೊಡ್ಡ ಪ್ರಮಾಣದಲ್ಲಿ ಆಹಾರೋತ್ಪನ್ನಗಳು ವ್ಯರ್ಥವಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.