ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಕೈಗಾರಿಕಾ ವಸಹಾತುವಿನಲ್ಲಿ ಸೌಕರ್ಯ ಅಭಿವೃದ್ಧಿಪಡಿಸಲು ರೂ. 7.50 ಕೋಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಸಂಸದರು.