ಪೋಷಣ್ ಅಭಿಯಾನದ ಅಡಿಯಲ್ಲಿ ಶಿಕಾರಿಪುರ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಸ್ಮಾರ್ಟ್ಫೋನ್ ವಿತರಿಸುವ ಕಾರ್ಯಕ್ರಮದಲ್ಲಿ ಸಂಸದರು.