ಶಿಕಾರಿಪುರ ತಾಲೂಕಿನಲ್ಲಿ ಕೃಷಿ ಇಲಾಖೆ ಹಾಗೂ ಸಾವಯುವ ಕೃಷಿ ಪ್ರಮಾಣದ ಸಂಘ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಾವಯವ ಕೃಷಿ ಪ್ರಮಾಣಿಕರಣ ಯೋಜನೆ ಹಾಗೂ ಆತ್ಮ ಯೋಜನೆ ಅಡಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ