ಶಿಕಾರಿಪುರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ರಕ್ಷಾ ಸಮಿತಿಗೆ ನೂತನವಾಗಿ ನಾಮ ನಿರ್ದೇಶಿತಗೊಂಡ ಸದಸ್ಯರ ಅಬಿನಂದನೆ ಹಾಗೂ ಕಾರ್ಯಾಗಾರ ಉದ್ಘಾಟನೆ ನಡೆಯಿತು.