ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿ (DISHA) ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದರು ಭಾಗವಹಿಸಿದರು.