ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ, ರೈಲ್ವೆ ಸೇತುವೆ ಮತ್ತು ಜೋಗ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಸಂಸದರು ನಡೆಸಿದರು.