ಸಮೀಪದ ತ್ಯಾವರೆಕೊಪ್ಪದಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾದರಿಯಲ್ಲಿ ಕ್ರೀಡಾಗ್ರಾಮ ನಿರ್ಮಿಸಲು ಉದ್ದೇಶಿಸಲಾಗಿದೆ.