ಇಂದು ಬೆಳಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರೊಂದಿಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಈ ವೇಳೆ ಬಿಜೆಪಿ ವಿಶೇಷ ಸಭೆಯ ಕಚೇರಿಯನ್ನು ಉದ್ಘಾಟಿಸಲಾಯಿತು.