HomeNewsLatest Eventsಪ್ರಧಾನಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ 9 ಕೋಟಿ ರೈತ ಕುಟುಂಬಗಳಿಗೆ 18,000 ಕೋಟಿ ರೂಪಾಯಿಗಳನ್ನು ರೈತರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲಿ ಕಾರ್ಯಕ್ರಮವೊಂದನ್ನು ಏರ್ಪಡಿಸಲಾಗಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ 9 ಕೋಟಿ ರೈತ ಕುಟುಂಬಗಳಿಗೆ 18,000 ಕೋಟಿ ರೂಪಾಯಿಗಳನ್ನು ರೈತರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲಿ ಕಾರ್ಯಕ್ರಮವೊಂದನ್ನು ಏರ್ಪಡಿಸಲಾಗಿತ್ತು.