ಶಿವಮೊಗ್ಗ ಶ್ರೀ ಶಿವಗಂಗಾ ಯೋಗ ಕೇಂದ್ರ, ಶಿವಗಂಗಾ ಯೋಗ ಮಹಾವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ ಇವರ ವತಿಯಿಂದ ಯೋಗದಲ್ಲಿ ಪಿ.ಜಿ ಡಿಪ್ಲೊಮೋ ಪಡೆದವರಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು