ರಾಜ್ಯ ಬಿಜೆಪಿ ವಿಶೇಷ ಸಭೆಗೆ ಆಗಮಿಸಿದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರನ್ನು ಸಕ್ರೇಬೈಲ್ ಬಳಿ ಆತ್ಮೀಯವಾಗಿ ಸ್ವಾಗತಿಸಲಾಯಿತು.