ಉಕ್ಕಿನ ನಗರಿ ಭದ್ರಾವತಿಯಲ್ಲಿ ಆರಂಭವಾಗಲಿರುವ “ಕ್ಷಿಪ್ರ ಕ್ರಿಯಾ ಪಡೆ” (Rapid Action Force) ಘಟಕ ಸ್ಥಾಪನೆಗೆ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.