ಶಿವಮೊಗ್ಗ ಜಿಲ್ಲಾ ಬಿಜೆಪಿ ಘಟಕ ಏರ್ಪಡಿಸಿದ್ದ “ಜನಸೇವಕ ಸಮಾವೇಶ”ವನ್ನು ಉದ್ಘಾಟಿಸಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ ಸಂಸದರು.