ಕರ್ನಾಟಕ ರಾಜ್ಯ ಬಂಜಾರ ನೌಕರರ ಸಾಂಸ್ಕೃತಿಕ ಮತ್ತು ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರತಿಭಾ ಪುರಸ್ಕಾರ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ”ದಲ್ಲಿ ಭಾಗವಹಿಸಿದ ಸಂಸದರು.