ದೇಶಾದ್ಯಂತದ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದು, ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ಆಸ್ಪತ್ರೆಯಲ್ಲಿ ಕೋವಿಡ್ ಲಸಿಕಾ ಕೇಂದ್ರವನ್ನು ಉದ್ಘಾಟಿಸಲಾಯಿತು.