ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಹಿನ್ನಲೆಯಲ್ಲಿ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ ಅವರೊಂದಿಗೆ ಚರ್ಚಿಸಿದ ಸಂಸದ ಬಿ ವೈ ರಾಘವೇಂದ್ರ.