ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿ ಅನುದಾನಬಿಡುಗಡೆ ಮತ್ತು ಕಾಮಗಾರಿಯನ್ನು ಚುರುಕುಗೊಳಿಸಲು ನಿರ್ದೇಶನ ನೀಡುವಂತೆ ಕೋರಲಾಯಿತು.