ಮುಖ್ಯಮಂತ್ರಿಗಳಾದ ಬಿ. ಎಸ್.‌ ಯಡಿಯೂರಪ್ಪ ಅವರು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರನ್ನು ಇಂದು ಅಭಿನಂದಿಸಿ ಸನ್ಮಾನಿಸಿದರು.