ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಅವರ 282ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.