ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ – ಶಿವಮೊಗ್ಗ ಹಾಗೂ ವ್ಯಾಲ್ಯೂ ಪ್ರೊಡಕ್ಟ್ಸ್ ಫ್ರೈ. ಲಿ. ರಾಮನಕೊಪ್ಪ ಇವರ ಸಹಯೋಗದಲ್ಲಿ ನಡೆದ “ಸಹ್ಯಾದ್ರಿ ನೋನಿ ಚಹಾದ ತಂತ್ರಜ್ಞಾನ ವರ್ಗಾವಣೆ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ.