ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಮುದಾಯದ ವತಿಯಿಂದ ನಿರ್ಮಿಸಲಾಗಿರುವ ‘ಈಡಿಗರ ಭವನ’ವನ್ನು ಬುಧವಾರ ಉದ್ಘಾಟಿಸಿದರು.