“ಶಿವಮೊಗ್ಗ ಜಿಲ್ಲಾ ಅಭಿವೃದ್ಧಿ ಶೃಂಗ” ಜಿಲ್ಲೆಯ ಸಮಗ್ರ ವಿಕಾಸಕ್ಕೆ ಇರುವ ಅವಕಾಶಗಳ ಕುರಿತು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮವನ್ನು ಸಂಸದರು ಶುಕ್ರವಾರ ಉದ್ಘಾಟಿಸಿದರು.