ರಾಜ್ಯದಲ್ಲಿ ಕೊವಿಡ್‌- 19 ಪರಿಸ್ಥಿತಿಯನ್ನು ಅರಿತುಕೊಳ್ಳಲು ಒಂದು ಮುಖ್ಯಮಂತ್ರಿ ಬಿ ಎಸ್‌ಯಡಿಯೂರಪ್ಪ ಗುರುವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.